ಅನ್ನಭಾಗ್ಯ ಅಕ್ಕಿ ಜೊತೆಗೆ ಇಂದಿರಾ ಕಿಟ್ ವಿತರಣೆ, ಪ್ರಮಾಣ ಬಿಡುಗಡೆಗೊಳಿಸಿದ ರಾಜ್ಯ ಸರಕಾರ

SMM MEDIA

• ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಇಂದಿರಾ ಕಿಟ್ ವಿತರಣೆ

• 10 ಕೆ.ಜಿ ಅಕ್ಕಿ ಬದಲು 5 ಕೆ.ಜಿ ಅಕ್ಕಿ ಹಾಗೂ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ ತೊಗರಿಬೇಳೆ 1ಕೆ.ಜಿ ಹೆಸರುಕಾಳು, 1 ಲೀಟರ್ ಅಡುಗೆ ಎಣ್ಣೆ, 1ಕೆ.ಜಿ ಸಕ್ಕರೆ, 1ಕೆ.ಜಿ ಉಪ್ಪು ಇರಲಿದೆ




• ಒಬ್ಬರು ಅಥವಾ ಇಬ್ಬರು ಇರುವ ಕುಟುಂಬಕ್ಕೆ ತಲಾ ಅರ್ಧ ಕೆ.ಜಿಯಂತೆ 2.5 ಕೆ.ಜಿ ಕಿಟ್ ವಿತರಣೆ

• ಮೂವರು ಅಥವಾ ನಾಲ್ವರು ಇರುವ ಕುಟುಂಬಕ್ಕೆ 5 ಕೆ.ಜಿ ತೂಕದ ಕಿಟ್ ವಿತರಣೆ

* ಐವರು ಅಥವಾ ಅದಕ್ಕಿಂತ ಹೆಚ್ಚು ಜನರು ಇರುವ ಕುಟುಂಬಕ್ಕೆ ತಲಾ 1.5 ಕೆ.ಜಿಯಂತೆ 7.5 ಕೆ.ಜಿಯ ಆಹಾರ ಕಿಟ್ ವಿತರಣೆ



ಮುಂದಿನ ತಿಂಗಳಿಂದಲೇ ಜನರ ಕೈ ಸೇರುವ ನಿರೀಕ್ಷೆ ಇದೆ.

ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಇಂದಿರಾ ಕಿಟ್ ವಿತರಣೆ, 10 ಕೆ.ಜಿ ಅಕ್ಕಿ ಬದಲು 5 ಕೆ.ಜಿ ಅಕ್ಕಿ ಹಾಗೂ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ ತೊಗರಿಬೇಳೆ 1ಕೆ.ಜಿ ಹೆಸರುಕಾಳು, 1 ಲೀಟರ್ ಅಡುಗೆ ಎಣ್ಣೆ, 1ಕೆ.ಜಿ ಸಕ್ಕರೆ, 1ಕೆ.ಜಿ ಉಪ್ಪು ಇರಲಿದೆ, ಒಬ್ಬರು ಅಥವಾ ಇಬ್ಬರು ಇರುವ ಕುಟುಂಬಕ್ಕೆ ತಲಾ ಅರ್ಧ ಕೆ.ಜಿಯಂತೆ 2.5 ಕೆ.ಜಿ ಕಿಟ್ ವಿತರಣೆ,


 ಮೂವರು ಅಥವಾ ನಾಲ್ವರು ಇರುವ ಕುಟುಂಬಕ್ಕೆ 5 ಕೆ.ಜಿ ತೂಕದ ಕಿಟ್ ವಿತರಣೆ, ಐವರು ಅಥವಾ ಅದಕ್ಕಿಂತ ಹೆಚ್ಚು ಜನರು ಇರುವ ಕುಟುಂಬಕ್ಕೆ ತಲಾ 1.5 ಕೆ.ಜಿಯಂತೆ 7.5 ಕೆ.ಜಿಯ ಆಹಾರ ಕಿಟ್ ವಿತರಣೆ

إرسال تعليق

Cookie Consent
We serve cookies on this site to analyze traffic, remember your preferences, and optimize your experience.
AdBlock Detected!
Site is Blocked
Sorry! This site is not available in your country.
';console.log('Time Zone: '+dtctCntry);if(dtctCntry===blkCntry){setInterval(function(){addCt(getid('cntryBlk'),'visible')},1000);}}checkCntry();